ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿಯೋಜನೆ ನೋಂದಣಿ ಇದೀಗ ಮತ್ತಷ್ಟು ಸರಳಗೊಂಡಿದ್ದು, ನೀವು ನೇರವಾಗಿ ಅರ್ಜಿ ಸಲ್ಲಿಸಬಹುದು. ಅರ್ಹ ಫಲಾನುಭವಿಗಳು ...
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿಯೋಜನೆ
ನೋಂದಣಿ ಇದೀಗ ಮತ್ತಷ್ಟು ಸರಳಗೊಂಡಿದ್ದು,
ನೀವು ನೇರವಾಗಿ ಅರ್ಜಿ ಸಲ್ಲಿಸಬಹುದು. ಅರ್ಹ ಫಲಾನುಭವಿಗಳು ನೇರವಾಗಿ ತಮ್ಮ ಹತ್ತಿರದ ನೋಂದಣಿ ಕೇಂದ್ರಗಳಿಗೆ ತಮ್ಮದಾಖಲೆಗಳೊಂದಿಗೆ ತೆರಳಿ ಹೆಸರು ನೋಂದಾಯಿಸಿಕೊಳ್ಳಬಹುದು.
ಆದರೆ ಗೃಹಲಕ್ಷ್ಮಿಗೆ ಅರ್ಜಿ ಸಲ್ಲಿಕೆ ಪೂರ್ತಿಯಾದ
ಮೇಲೂ ಈ ಕೆಲಸ ಮಾಡದಿದ್ದರೆ ಅವರು
ಯೋಜನೆಯಿಂದ ವಂಚಿತರಾಗಬಹುದು.
ಅದು ಏನೆಂದರೆ ಯಜಮಾನಿಯರು ಆಧಾರ್
ಕಾರ್ಡ್ ನ್ನು ಬ್ಯಾಂಕ್ ಖಾತೆಗೆ ಲಿಂಕ್
ಮಾಡದಿರುವುದು. ತಪ್ಪದೇ ನೀವು ಆಧಾರ್ ಕಾರ್ಡ ನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಬೇಕು.
ಹಣವನ್ನು ನಿಮ್ಮ ಆಧಾರ್ ಕಾರ್ಡ್ ಗೆ ಲಿಂಕ್
ಆಗಿರುವ ಬ್ಯಾಂಕ್ ಖಾತೆಗೆ ವರ್ಗಾವಣೆ
ಮಾಡಲಾಗುವುದು ಎಂದು ತಿಳಿಸಲಾಗಿದೆ. ಹಾಗಾಗಿ ತಪ್ಪದೇ ನಿಮ್ಮ ಆಧಾರ್ ಕಾರ್ಡ್ ನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಿಸುವುದು ಕಡ್ಡಯವಾಗಿದೆ.